ಸಾಗರ: ಇಂದು ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಸಾಗರದ ಸಮಸ್ತ ಜನರಿಗೆ ಕನ್ನಡ ರಾಜ್ಯೋತ್ಸವ” ದ ಶುಭಾಶಯಗಳು ಕೋರಿದರು.

ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರುಸಾಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ “ಕನ್ನಡ ಜ್ಯೋತಿಯನ್ನು ಸ್ವಾಗತಿಸಿ” ಕಾರ್ಯಕ್ರಮ ಉದ್ದೇಶಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ತಾ.ಪಂ ಅಧ್ಯಕ್ಷರು, ಉಪವಿಭಾಗಧಿಕಾರಿಗಳು, ತಹಶೀಲ್ದಾರ್ ರು, ನಗರಸಭೆ ಸದಸ್ಯರುಗಳು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
