ಸಾಗರ: ಸಾಗರ ಕರಾಟೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ “ಕರಾಟೆ ಪಟುಗಳಿಗೆ ಪಾರಿತೋಷಕ, ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ.

MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರ ಕರಾಟೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ “ಕರಾಟೆ ಪಟುಗಳಿಗೆ ಪಾರಿತೋಷಕ, ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿಯವರು, ಟಿ.ಡಿ.ಮೇಘರಾಜ್, ವಿ.ಮಹೇಶ್, ಗಣೇಶ್ ಪ್ರಸಾದ್, ಶ್ರೀ ರಾಮ್, ತುಕರಾಮ್, ಸಂಸ್ಥೆಯ ಪ್ರಮುಖರಾದ ಸನ್ ಸೈನ್ ಪಂಚಪ್ಪ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
