ಸಾಗರ: ಸಾಗರದ ತಹಶೀಲ್ದಾರ ಕಛೇರಿಯಲ್ಲಿ ಆಯೋಜಿಸಿದ್ದ ಕನಕದಾಸರ ಜಯಂತಿ

MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ತಹಶೀಲ್ದಾರ ಕಛೇರಿಯಲ್ಲಿ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಯವರು , ತಹಶೀಲ್ದಾರ್ ರವರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
