ಸಾಗರ: ಸರ್ದಾರ್ ಪಟೇಲರ ಪುಣ್ಯತಿಥಿಯಂದು ಅವರಿಗೆ ಅನಂತ ಶ್ರದ್ಧಾಪೂರ್ವಕ ಪ್ರಣಾಮಗಳು.
ಸ್ವಾತಂತ್ರ್ಯಾನಂತರ ಭಾರತ ಒಂದು ಒಕ್ಕೂಟವಾಗಿ ಉಳಿದಿದ್ದರೆ ಅದಕ್ಕೆ ಕಾರಣ, ದೇಶದ ಪ್ರಪ್ರಥಮ ಗೃಹಮಂತ್ರಿ, ಉಕ್ಕಿನ ಮನುಷ್ಯ, ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್! ಅಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಧೀಮಂತ ನಾಯಕ, ಅದ್ವಿತೀಯ ಆಡಳಿತಗಾರ ಸರ್ದಾರ್ ಪಟೇಲರ ಪುಣ್ಯತಿಥಿಯಂದು ಅವರಿಗೆ ಅನಂತ ಶ್ರದ್ಧಾಪೂರ್ವಕ ಪ್ರಣಾಮಗಳು.

ವರದಿ: ಸಿಸಿಲ್ ಸೋಮನ್
