ಶಿರಾ ಉಪಚುನಾವಣಾ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಕ್ಷೇತ್ರಾದ್ಯಂತ ಬಿಜೆಪಿ ಪರವಾದ ಅಲೆಯಿದೆ. ಇಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ತೇಜಸ್ವಿ ಸೂರ್ಯ ರವರು ಡಾ. ರಾಜೇಶ್ ಗೌಡರ ಪರವಾಗಿ ಪ್ರಚಾರಕ್ಕೆ ಆಗಮಿಸಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ರವರು,ಸಂಸದ ಶ್ರೀ ಪ್ರತಾಪ್ ಸಿಂಹ, ಜಿಲ್ಲಾಧ್ಯಕ್ಷ ಶ್ರೀ ಸುರೇಶ್ ಗೌಡರು ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

By: Sisel Panayil Soman
