Uncategorized

ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರರವರು ಹಾಗೂ MSIL ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, 2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಇಂದು (06-09-2020) ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ರವರು ಹಾಗೂ MSIL ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀಹೆಚ್.ಹಾಲಪ್ಪ ನವರು

ಗರ್ತಿಕೆರೆ ಸಮೀಪದ ಶ್ರೀ ನಾರಾಯಣಗುರು ಸಂಸ್ಥಾನ (ರಿ) ನಿಟ್ಟೂರು ನಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, 2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶ್ರೀ ರೇಣುಕಾನಂದ ಸ್ವಾಮೀಜಿ ಯವರು, ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಯವರು, ಎಂ.ಎ.ಡಿ.ಬಿ ಅಧ್ಯಕ್ಷರಾದ ಗುರುಮೂರ್ತಿ ರವರು, ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ಡಾ.ರಾಮಪ್ಪ ನವರು, ಹೊಸನಗರ ತಾ.ಪಂ ಅಧ್ಯಕ್ಷರು, ಜಿ.ಪಂ ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published.

eight + seventeen =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us