ಗ್ರಾಮ ಜನಾಧಿಕಾರ ಸಭೆ ಉದ್ಘಾಟಿಸಿ ಗ್ರಾಮಪಂಚಾಯತ್ ಚುನಾವಣೆ ಬಗ್ಗೆ ಚರ್ಚೆ ನಡೆಸಿದರು – ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ.
ಮೈಸೂರಿನಲ್ಲಿ ಇಂದು ಗ್ರಾಮ ಜನಾಧಿಕಾರ ಸಭೆ ಉದ್ಘಾಟಿಸಿ ಗ್ರಾಮಪಂಚಾಯತ್ ಚುನಾವಣೆ ಬಗ್ಗೆ ಚರ್ಚೆ ನಡೆಸಿದರು. ಮಾಜಿ ಸಂಸದ ಧ್ರುವ ನಾರಾಯಣ, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಧರ್ಮಸೇನ, ಮಾಜಿ ಶಾಸಕರಾದ ವೆಂಕಟೇಶ್, ಸೋಮಶೇಖರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
