ಸಾಗರ: ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿವಾದದ ಈಡಿಗ ಸಮುದಾಯದ ಬೃಹತ್ ಸಭೆ ಉದ್ದೇಶಸಿ ಮಾತನಾಡಿದ ಶಾಸಕರಾದ ಹೆಚ್.ಹಾಲಪ್ಪ.

“ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ” ವಿವಾದದ ಸತ್ಯ ಸಂಗತಿಗಳನ್ನು ತಿಳಿಸಲು ಆಯೋಜಿಸಿರುವ ಈಡಿಗ ಸಮಾಜದ ಬೃಹತ್ಪ್ರಮುಖರ ಸಭೆ ಕರೆಯಲಾಯಿತು.

ಈ ಸಂದರ್ಭದಲ್ಲಿ ಈಡಿಗ ಸಮಾಜದ ಪ್ರಮುಖರ,ಮುಖಂಡರು,ಕಾರ್ಯಕರ್ತರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ವರದಿ: ಹರ್ಷ ಸಾಗರ
