ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಶ್ರೀ ಮಲೈ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆಯನ್ನು ನೆರವೇರಿಸಿದರು.

ಶ್ರೀ ಮಲೈ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು.
ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪಮುಖ್ಯಮಂತ್ರಿಗೋವಿಂದ ಎಂ ಕಾರಜೋಳ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಸುರೇಶ್ ಕುಮಾರ್, ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎನ್.ಮಹೇಶ್ ಮತ್ತಿತರರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ದಿವ್ಯ ಸಿಸಿಲ್
