ಬೆಂಗಳೂರು: ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 125ನೇ ಜನ್ಮದಿನ.

ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣದ ಹಂಗನ್ನು ತೊರೆದು ಹೋರಾಡಿದ ಅಮರ ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 125ನೇ ಜನ್ಮದಿನದ ಅಂಗವಾಗಿ ಇಂದು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.


ವರದಿ: ಸಿಸಿಲ್ ಸೋಮನ್

