ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇತಿಹಾಸ ಪ್ರಸಿದ್ದ ತಲಕಾಡು ಪಂಚಲಿಂಗ ದರ್ಶನಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇತಿಹಾಸ ಪ್ರಸಿದ್ದ ತಲಕಾಡು ಪಂಚಲಿಂಗ ದರ್ಶನಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಕೊರೋನಾ ಹಿನ್ನಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ.ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು, ಸಚಿವರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
