ತುಮಕೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾದ ಬಿ.ವೈ.ವಿಜಯೇಂದ್ರರವರು ಅವರು ಇಂದು ತುಮಕೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮಕ್ಕೆ ಭೇಟಿ ನೀಡಿದರು.

ಸ್ವಾಮಿ ವಿವೇಕಾನಂದರ ಚಿಂತನೆಗಳು ವೈಯಕ್ತಿಕವಾಗಿ ತುಂಬಾ ಪ್ರಭಾವ ಬೀರಿದೆ.ಇಂದು ತುಮಕೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮಕ್ಕೆ ತೆರಳಿ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆಯಲಾಯಿತು ಎಂದು ಬಿ.ವೈ.ವಿಜಯೇಂದ್ರರವರು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಹಾಸನ ಶಾಸಕರು ಪ್ರೀತಮ್ ಜೆ ಗೌಡ, ಜ್ಯೋತಿ ಗಣೇಶ್ ಶಾಸಕರು ತುಮಕೂರು, ಜಿಲ್ಲಾಧ್ಯಕ್ಷ ಶ್ರೀ ಸುರೇಶ್ ಗೌಡ,ಶ್ರೀ ತಮ್ಮೇಶ್ ಗೌಡ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
