ಬೆಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿನ್ನೆ ಆಯೋಜಿಸಿದ್ದ ‘ಸ್ನೇಹ ಮಿಲನ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು – ಮಾಜಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿನ್ನೆ ಆಯೋಜಿಸಿದ್ದ ‘ಸ್ನೇಹ ಮಿಲನ’ ಕಾರ್ಯಕ್ರಮದಲ್ಲಿ ಪೂಜ್ಯ ಆರ್.ಎಸ್.ಎಸ್ ಸರಕಾರ್ಯವಾಹ ಶ್ರೀ ದತ್ತಾತ್ರೇಯ ಹೊಸಬಾಳೆ, ಕ್ಷೇತ್ರೀಯ ಸಂಘಚಾಲಕ ಶ್ರೀ ವಿ.ನಾಗರಾಜ, ವಿಧಾನಪರಿಷತ್ ಮಾಜಿ ಸದಸ್ಯ ಶ್ರೀ ಪಿ.ವಿ.ಕೃಷ್ಣಭಟ್ ಸೇರಿದಂತೆ ಅನೇಕ ಮಹನೀಯರೊಂದಿಗೆ ಪಾಲ್ಗೊಳ್ಳಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
