ಬೆಂಗಳೂರು: ಅರ್ಹ ಬಿ.ಪಿ.ಎಲ್ ಕುಟುಂಬಗಳ ಬೀದಿ ಬದಿಯ ವ್ಯಾಪಾರಿಗಳಿಗೆ ಸರ್ಕಾರದಿಂದ 2 ಸಾವಿರ ರೂ.ಗಳ ಸಹಾಯಧನ ಅವರ ಬ್ಯಾಂಕ್ ಖಾತೆಗೆ ನೇರ ಜಮೆ.

ಪಿ.ಎಂ.ಸ್ವನಿಧಿ ಯೋಜಯಡಿ ನೋಂದಾಯಿತ ಅರ್ಹ ಬಿ.ಪಿ.ಎಲ್ ಕುಟುಂಬಗಳ ಬೀದಿ ಬದಿಯ ವ್ಯಾಪಾರಿಗಳಿಗೆ ಸರ್ಕಾರದಿಂದ ಘೋಷಣೆ ಮಾಡಿರುವ 2 ಸಾವಿರ ರೂ.ಗಳ ಸಹಾಯಧನವನ್ನು ಅವರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಚಾಲನೆ ನೀಡಿದರು.

ಪಮುಖ್ಯಮಂತ್ರಿ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ , ಮುಖ್ಯಮಂತ್ರಿಗಳ ಹಾಗೂ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
