ಬೆಂಗಳೂರು : ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಕೋವಿಡ್ 2 ನೇ ಅಲೆಯ ಹಿನ್ನೆಲೆಯಲ್ಲಿ ಆರ್ಥಿಕ ಪ್ಯಾಕೇಜ್ ನೆರವು.

ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಕೋವಿಡ್ 2 ನೇ ಅಲೆಯ ಹಿನ್ನೆಲೆಯಲ್ಲಿ ಘೋಷಿಸಿದ್ದ ಆರ್ಥಿಕ ಪ್ಯಾಕೇಜ್ ನೆರವು ಫಲಾನುಭವಿ ಚಾಲಕರ ಖಾತೆಗೆ ನೇರ ವರ್ಗಾವಣೆಯಾಗಲಿದ್ದು, ಸೇವಾ ಸಿಂಧು ವೆಬ್ ಪೋರ್ಟಲ್ನಲ್ಲಿ ಇಂದಿನಿಂದ ಅರ್ಜಿ ಸಲ್ಲಿಸಬಹುದು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
