ಬೆಂಗಳೂರು: ಉಡುಪಿಯ ಮೊಹಮ್ಮದ್ ಮೀರಾನ್ ಸಾಹೇಬ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿಯ ಮೊಹಮ್ಮದ್ ಮೀರಾನ್ ಸಾಹೇಬ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಸಂಸದ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ರಂಗಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
