ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ‘ಶತಮಾನೋತ್ಸವ ಭವನ’ವನ್ನು ಲೋಕಾರ್ಪಣೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ‘ಶತಮಾನೋತ್ಸವ ಭವನ’ವನ್ನು ಲೋಕಾರ್ಪಣೆ ಮಾಡಿದರು.
ಉಪಮುಖ್ಯಮಂತ್ರಿ , ಸಂಸದ , ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಮಹಾ ಪ್ರಧಾನಕಾರ್ಯದರ್ಶಿ ಜಗದೀಶ್ ಗೌಡಪ್ಪ ಪಾಟೀಲ್, ಖಜಾಂಚಿ ಆರ್.ಶ್ರೀನಿವಾಸ್ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
