ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಕಾಮನ್ ವೆಲ್ತ್ ಸಂಸದೀಯ ಸಂಘದ ವತಿಯಿಂದ ‘ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ’.

ಕರ್ನಾಟಕ ವಿಧಾನಮಂಡಲದ ಕಾಮನ್ ವೆಲ್ತ್ ಸಂಸದೀಯ ಸಂಘದ ವತಿಯಿಂದ ಇಂದು ಆಯೋಜಿಸಲಾಗಿದ್ದ ‘ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರು ಪಾಲುಗೊಂಡರು. ವಿಧಾನಸಭಾಧ್ಯಕ್ಷರು, ವಿಧಾನ ಪರಿಷತ್ ಸಭಾಪತಿಗಳು, ಉಭಯಸದನಗಳ ವಿರೋಧಪಕ್ಷದ ನಾಯಕರುಗಳು, ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

