ಬೆಂಗಳೂರು: ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಮಿತಿಗೆ ಗೀತಾಂಜಲಿ ಕಿರ್ಲೋಸ್ಕರ್ ರನ್ನು ನೇಮಕ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಕೋವಿಡ್19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆರೋಗ್ಯ ವ್ಯವಸ್ಥೆ ಉನ್ನತೀಕರಣ ಮತ್ತು ಆರೋಗ್ಯ ಸೇವೆಗಳ ಮೂಲಸೌಕರ್ಯಾಭಿವೃದ್ಧಿಗೆ ಸಿಎಸ್ಆರ್ ನಿಧಿ ಕ್ರೂಢೀಕರಿಸಲು ಸರ್ಕಾರ ರಚಿಸಿರುವ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಮಿತಿಗೆ ಗೀತಾಂಜಲಿ ಕಿರ್ಲೋಸ್ಕರ್ ರನ್ನು ನೇಮಕ ಮಾಡಿರುವ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಹಸ್ತಾಂತರ ಮಾಡಿದರು.
ಆರೋಗ್ಯ ಸಚಿವ ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

