ಶಿವಮೊಗ್ಗ: MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಶಿವಮೊಗ್ಗದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ನವರೊಂದಿಗೆ “ಕಿಮ್ಮನೆ ಗಾಲ್ಫ್ ರೆಸಾರ್ಟ್ ಉದ್ಘಾಟನೆ” ಕಾರ್ಯಕ್ರಮ ದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಸಂಸದರು, ಶಾಸಕರುಗಳು, ನಿಗಮ ಮಂಡಳಿ ಅಧ್ಯಕ್ಷರುಗಳು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
