ಸಾಗರ: ಕೋವಿಡ್ ರೋಗದಿಂದ ಮೃತಪಟ್ಟ ೧೫ಕ್ಕು ಹೆಚ್ಚು ಕುಟುಂಬಗಳ ಮನೆಗಳಿಗೆ ತೆರಳಿ ವೈಯಕ್ತಿಕ ಧನ ಸಹಾಯ ಹಾಗೂ ಸಾಂತ್ವನ ಹೇಳಿದರು – ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು.

ಇಂದು (31/7/2021) ಆನಂದಪುರ, ಆಚಪುರ, ಗಿಳಲಗುಂಡಿ, ಇಸ್ಲಾಂಪುರ, ದಾಸಕೊಪ್ಪ ಗ್ರಾಮಗಳಲ್ಲಿ ಕೋವಿಡ್ ರೋಗದಿಂದ ಮೃತಪಟ್ಟ ೧೫ಕ್ಕು ಹೆಚ್ಚು ಕುಟುಂಬಗಳ ಮನೆಗಳಿಗೆ ತೆರಳಿ ವೈಯಕ್ತಿಕ ಧನ ಸಹಾಯ ಹಾಗೂ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪನವರು ಮತ್ತು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು, ಸಾಗರ ಬ್ಲಾಕ್ ಅಧ್ಯಕ್ಷರಾದ ಬಿಆರ್ ಜಯಂತ್ ರವರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹೋನಗೊಡು ರತ್ನಾಕರ ರವರು, ಅನಿತ ಕುಮಾರಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಸೋಮಶೇಖರ್ ಲಾವಿಗೆರೆ ರವರು, ಮಹಾಬಲೇಶ್ವರ ಕೌತಿ ಮುಖಂಡರಾದ ತಾರಾ ಮೂರ್ತಿಯವರು ಆನಂದಪುರದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು, ಸಾಮಾಜಿಕ ಜಾಲತಾಣದ ಚಿನ್ಮಯ್ ವಿಜಯ್ ಉಪಸ್ಥರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
