ಬೆಂಗಳೂರು: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 2 ದಿನ ಶೋಕಾಚರಣೆಗೆ ಅಧಿಕೃತ ಆದೇಶ – ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ.

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 2 ದಿನ ಶೋಕಾಚರಣೆಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ. ಇಂದು ಮತ್ತು ನಾಳೆ ರಾಜ್ಯದಲ್ಲಿ ಶೋಕಾಚರಣೆ. ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ರದ್ದು. ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಲು ಸೂಚನೆ.

ವರದಿ: ಸಿಸಿಲ್ ಸೋಮನ್

ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455 , 9880432555
