ಶಿವಮೊಗ್ಗ: ಗ್ರಾಮೀಣ ಭಾಗದ ನರೇಗಾ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು – ಸಚಿವ ಕೆ.ಎಸ್.ಈಶ್ವರಪ್ಪ.

ಇಂದು ಬೆಳಿಗ್ಗೆ ಶಿವಮೊಗ್ಗ ಗ್ರಾಮಾಂತರ ತಾಲ್ಲೂಕಿನ ಹಸೂಡಿ ಗ್ರಾಮ ಪಂಚಾಯತನಲ್ಲಿ ಪಂಚಾಯಿತಿ ಮಟ್ಟದ ಕಾರ್ಯಪಡೆ ಸಭೆ ನಡೆಸಿ ಕೋವಿಡ್ ಕುರಿತು ಸಮಗ್ರ ಮಾಹಿತಿ ಪಡೆಯಲಾಯಿತು. ಗ್ರಾಮೀಣ ಭಾಗದ ನರೇಗಾ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
