ಬೆಂಗಳೂರು : ಡಿ.ಜೆ.ಬುಯಾನ್ ಅವರ ನೇತೃತ್ವದಲ್ಲಿ ಅಸ್ಸಾಂ ಸಮುದಾಯದ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರನ್ನು ಭೇಟಿ.

ಡಿ.ಜೆ.ಬುಯಾನ್ ಅವರ ನೇತೃತ್ವದಲ್ಲಿ ಅಸ್ಸಾಂ ಸಮುದಾಯದ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. ಕರ್ನಾಟಕದಲ್ಲಿ ನೆಲೆಸಿರುವ ಅಸ್ಸಾಂ ಸಮುದಾಯದವರ ಹಿತಾಸಕ್ತಿ ಕಾಪಾಡಲು, ಅವರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ವರದಿ: ಸಿಸಿಲ್ ಸೋಮನ್

