ನವ ದೆಹಲಿ: ದೇಶದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರ ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ.

ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ದೇಶದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರ, ಇದೇ ಮೇ ಮತ್ತು ಜೂನ್ ತಿಂಗಳಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಫಲಾನುಭವಿಗಳಿಗೆ 5 ಕಿ.ಗ್ರಾಂ ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಸುಮಾರು 4.10 ಕೋಟಿ ಜನರಿಗೆ ಈ ನೆರವು ದೊರೆಯಲಿದೆ.

ವರದಿ: ಸಿಸಿಲ್ ಸೋಮನ್

