ಬೆಂಗಳೂರು : ಬಸವ ಜಯಂತಿ ಅಂಗವಾಗಿ ಇಂದು ನಿವಾಸದಲ್ಲಿ ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪ ನಮನ ಸಲ್ಲಿಸಿ, ನಂತರ ನಗರದ ಬಸವೇಶ್ವರ ವೃತ್ತದಲ್ಲಿರುವ ಅಣ್ಣ ಬಸವಣ್ಣನವರ ಭವ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನಗಳನ್ನು ಸಲ್ಲಿಸಲಾಯಿತು.

ಶ್ರಮ ಗೌರವವನ್ನು ಎತ್ತಿ ಹಿಡಿದು, ಕಾಯಕ ದಾಸೋಹ ತತ್ವಗಳ ಮೂಲಕ ನಾವು ಮಾಡುವ ಕೆಲಸಕ್ಕೆ ಆಧ್ಯಾತ್ಮಿಕ ಮುಖವನ್ನು ನೀಡಿದ, ವಚನಗಳ ತಿಳಿನುಡಿಗಳ ಮೂಲಕ ಸಮಾಜಕ್ಕೆ ಸರಿದಾರಿ ತೋರಿದ ಬಸವಣ್ಣನವರ ಉಪದೇಶಗಳ ಬೆಳಕಿನಲ್ಲಿ ಸಾರ್ಥಕ ಜೀವನ ನಡೆಸೋಣ.
ಬೇಲಿ ಮಠದ ಪೂಜ್ಯ ಶ್ರೀ ಶಿವರುದ್ರ ಸ್ವಾಮೀಜಿ, ಸಚಿವರು, ಗಣ್ಯರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
