ಶಿವಮೊಗ್ಗ: ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಹಾರ್ದಿಕ ಶುಭಾಶಯಗಳು – ಶ್ರೀ ಬಿವೈ ರಾಘವೇಂದ್ರ ಸಂಸದರು.

||ಜೈ ಹನುಮಾನ ಜ್ಞಾನ ಗುಣ ಸಾಗರ ಜೈ ಕಪೀಸ ತಿಹುಂ ಲೋಕ ಉಜಾಗರ ರಾಮ ದೂತ ಅತುಲಿತ ಬಲ ಧಾಮ ಅಂಜನಿ ಪುತ್ರ ಪವನ ಸುತ ನಾಮ|| ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಹಾರ್ದಿಕ ಶುಭಾಶಯಗಳು.
ಸ್ವಾಮಿಯು ಈ ಕೊರೋನಾ ರೋಗವನ್ನು ಎದುರಿಸಿ ನಿಲ್ಲುವ ಶಕ್ತಿಯನು ಕರುಣಿಸಲಿ ಎಂದು ಭಕ್ತಿ ಪೂರ್ವಕವಾಗಿ ಪ್ರಾರ್ಥಿಸುತ್ತೇನೆ.

ವರದಿ: ಸಿಸಿಲ್ ಸೋಮನ್

