ಸಾಗರ: “ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಶುಭಾಶಯಗಳು” – ಸಿಸಿಲ್ ಸೋಮನ್

ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಆಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸುವ ಈದ್ ಮಿಲಾದ್ ಪವಿತ್ರ ದಿನ. ಮಿಲಾದ್-ಉನ್-ನಬಿ ಪವಿತ್ರ ಸಂದರ್ಭದಲ್ಲಿ ನಾಡಿನೆಲ್ಲೆಡೆ ಭ್ರಾತೃತ್ವ, ಶಾಂತಿ, ಸಾಮರಸ್ಯಗಳನ್ನು ಮತ್ತಷ್ಟು ಗಟ್ಟಿಗೊಳಿಸುವಂತೆ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ” ಈ ಸಂದರ್ಭದಲ್ಲಿ ಎಲ್ಲರ ಸಂಕಷ್ಟಗಳು ಕಳೆದು ಸುಖ ಸಂತೋಷ ಸಮೃದ್ಧಿ ತುಂಬಲಿ ಎಂದು ಹಾರೈಸುತ್ತೇನೆ.

ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
