ಬೆಂಗಳೂರು: ನಾವೆಲ್ಲರೂ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಕೊರೋನಾ ನಿಯಂತ್ರಣ ಸಾಧ್ಯ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ನಾವೆಲ್ಲರೂ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಕೊರೋನಾ ನಿಯಂತ್ರಣ ಸಾಧ್ಯ. ಅರ್ಹರು, ಹಿರಿಯ ನಾಗರಿಕರು ಇಂದೇ ಕೋವಿಡ್ ಲಸಿಕೆ ಪಡೆಯಿರಿ. ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ – ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ.
ವರದಿ: ಸಿಸಿಲ್ ಸೋಮನ್