ಸಾಗರ – ನೆಟ್ ವರ್ಕ್ ಸಮಸ್ಯೆಗೆ ಪರಿಹಾರ ಕಲ್ಪಿಸಲು ಸಂಬಂಧಿಸಿದಂತೆ ಕೆಲವು ನಿರ್ಣಯಗಳನ್ನು ಕೈಗೊಳ್ಳಯಿತು – ಶಾಸಕ ಹೆಚ್.ಹಾಲಪ್ಪ
ನೆಟ್ ವರ್ಕ್ ಸಮಸ್ಯೆಗೆ ಪರಿಹಾರ ಕಲ್ಪಿಸಲು ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಛೇರಿ ನೆಡೆದ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ಕೈಗೊಳ್ಳಯಿತು.- ಕರೂರು, ಭಾರಂಗಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ, ಶಾಲಾ ಆವರಣಗಳಲ್ಲಿ ಆಫ್ಟಿಕಲ್ ಫೈಬರ್ ಸ್ಥಾಪಿಸುವ ಮೂಲಕ ಅಂತರ್ಜಾಲ ಸಂಪರ್ಕ ಕಲ್ಪಿಸಲು ಕ್ರಮ ವಹಿಸುವುದು.- ನೆಟ್ ವರ್ಕ್ ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕಂಪನಿಯವರು, BSNL ನವರ ಜೊತೆಗೂಡಿ ಮಲ್ಟಿ ಟವರ್ ಅಳವಡಿಸುವುದು.
– ಗ್ರಾ.ಪಂ ಹಾಗೂ ಸರ್ಕಾರಿ ಜಾಗಗಳಲ್ಲಿ ಕಡಿಮೆ ಖರ್ಚಿನಲ್ಲಿ ಮಿನಿ ಟವರ್ ಅಳವಡಿಸುವುದು.- ಕಟ್ಟಿನಕಾರು, ಹೊನಗಲು, ಅಡ್ಡೇರಿ, ಬುಕ್ಕಿವರೆ, ಹಾರೋಹಿತ್ಲು ಗ್ರಾಮಗಳಲ್ಲಿ ಸಾಧ್ಯತೆ ಇರುವ ಕಡೆ ನೂತನ ಟವರ್ ಅಳವಡಿಸಲು BSNL ನವರಿಗೆ ನಿರ್ದೇಶಿಸಿದ್ದು. ಶೀಘ್ರದಲ್ಲಿ ಕಾಮಗಾರಿ ನೆಡೆಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
