ಬೆಂಗಳೂರು: ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟಲ್ಲಿ ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
‘ಕೋವಿಡ್ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ಇದನ್ನು ಮನಗಂಡು, ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಕುಟುಂಬಕ್ಕೆ ಒಬ್ಬ ವ್ಯಕ್ತಿಯ ಮರಣಕ್ಕೆ ಪರಿಹಾರ ವಿತರಿಸಲಾಗುವುದು’.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
