ಭದ್ರ ಅಚ್ಚುಕಟ್ಟು ಪ್ರದೇಶ (ಕಾಡ) ಮಂಡಳಿಗೆ ನೂತನವಾಗಿ ಆಯ್ಕೆಯಾದ ಶ್ರೀಮತಿ ಪವಿತ್ರ ರಾಮಯ್ಯ ನವರು ಇಂದು ತಮ್ಮ ಕಚೇರಿಯಲ್ಲಿ ಅಧಿಕಾರ ವಹಿಸಿಕೊಳ್ಳುವ ಮೂಲಕ ಪದಗ್ರಹಣ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ , ಮಲೆನಾಡು ಪ್ರದೇಶ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ಅವರು,ವಿಭಾಗೀಯ ಪ್ರಭಾರಿಗಳಾದ ಶ್ರೀ ಗಿರೀಶ್ ಪಟೇಲ್ ಅವರು, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಹೆಚ್ ಆರ್ ಬಸವರಾಜಪ್ಪ ಅವರು,ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಟಿ ಡಿ ಮೇಘರಾಜ್ ಅವರು,ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಎಸ್ ದತ್ತಾತ್ರಿ ಅವರು,ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಶಿವರಾಜು,ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ,ಸಿಂಡಿಕೇಟ್ ಕುವೆಂಪು ವಿಶ್ವವಿದ್ಯಾಲಯದ ಸದಸ್ಯರಾದ ಶ್ರೀ ಬಳ್ಳೆಕೆರೆ ಸಂತೋಷ್ ರವರು ಅವರು,ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

By Goutham K S, Sagara
