ಬೆಂಗಳೂರು: ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ವೀಡಿಯೊ ಸಂವಾದ ನಡೆಸಿದರು.

ಉಪಮುಖ್ಯಮಂತ್ರಿ , ಕಂದಾಯ ಸಚಿವ , ಗೃಹ ಸಚಿವ , ಕಾರ್ಮಿಕ ಸಚಿವ , ಕೃಷಿ ಸಚಿವ , ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ,
ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
