ಬೆಂಗಳೂರು : ರಾಜ್ಯದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಪರಿಹಾರ ನಿಧಿಗೆ ದೇಣಿಗೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಸೂಚನೆಯಂತೆ, ರಾಜ್ಯದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು (ದಿನಾಂಕ: 01.05.2021 ರಿಂದ ಅನ್ವಯವಾಗುವಂತೆ) ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಸರ್ಕಾರದ ಆದೇಶ ಹೊರಡಿಸಲಾಗಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
