ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಶ್ರೀ ಬಸವರಾಜ ಬೊಮ್ಮಾಯಿ ರವರು ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
