ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 2ನೇ ಅಲೆ ತೀವ್ರ ಪರಿಣಾಮ ಮೇ 10, ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆವರೆಗೆ ರಾಜ್ಯಾದ್ಯಂತ ಪರಿಷ್ಕೃತ ಮಾರ್ಗಸೂಚಿ ಜಾರಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

‘ರಾಜ್ಯದಲ್ಲಿ ಕೋವಿಡ್-19 2ನೇ ಅಲೆ ತೀವ್ರ ಪರಿಣಾಮ ಬೀರುತ್ತಿರುವುದರಿಂದ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಇದೇ ಮೇ 10, ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆವರೆಗೆ ರಾಜ್ಯಾದ್ಯಂತ ಪರಿಷ್ಕೃತ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗುವುದು. ನಾಗರಿಕರು ಸಹಕರಿಸಬೇಕು ಎಂದು ಕೋರುತ್ತೇನೆ’.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
