ರಿಪ್ಪನಪೇಟೆ: ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕಾನ್ಸನ್ ಟ್ರೇಟರ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಫೇಸ್ ಶೀಲ್ಡ್ ಮಾಸ್ಕ್ ವಿತರಣೆ – ಶಾಸಕರು ಹೆಚ್.ಹಾಲಪ್ಪ.

ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕಾನ್ಸನ್ ಟ್ರೇಟರ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಫೇಸ್ ಶೀಲ್ಡ್ ಮಾಸ್ಕ್ ವಿತರಿಸಿ, ಸೇವಾ ಭಾರತಿ-ಕರ್ನಾಟಕ ಮತ್ತು ಪ್ರೇರಣ ಎಜುಕೇಷನ್ ಟ್ರಸ್ಟ್ ,ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಅಟೋ ಚಾಲಕರು, ಆಶಾ ಕಾರ್ಯಕರ್ತೆಯರು, ಪತ್ರಕರ್ತರು-ವಿತರಕರು, ಆರೋಗ್ಯ ಇಲಾಖೆ ಸಿಬ್ಬಂದಿ, ಹೋಮ್ ಗಾರ್ಡ್ಸ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಪಡಿತರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಿಟ್ ವಿತರಿಸಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
