ಉಡುಪಿ: ”ವಿಶ್ವ ಅಂಗಾಂಗ ದಾನ ದಿನ ” ನಾನೂ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸುತ್ತಿದ್ದೇನೆ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

“ಮಣ್ಣಲ್ಲಿ ಮಣ್ಣಾಗಿ ಹೋಗುವ ದೇಹದ ಅಂಗಗಳಿಂದ ಇನ್ನೊಂದು ಜೀವವನ್ನು ಉಳಿಸಲು ಸಾಧ್ಯವಿದೆ. ನಾನೂ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸುತ್ತಿದ್ದೇನೆ. ನಾವೆಲ್ಲರೂ ಅಂಗಾಂಗ ದಾನ ಮಾಡಲು ಮುಂದೆ ಬರುವ ಸಂಕಲ್ಪ ಮಾಡೋಣ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
