ಬೆಂಗಳೂರು: ಶಿಗ್ಗಾಂವ ತಾಲ್ಲೂಕ್ ಕಲಕಟ್ಟಿ ಗ್ರಾಮದಲ್ಲಿ 34.47 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾದ ಶಿಗ್ಗಾಂವ ಏತನೀರಾವರಿ ಯೋಜನೆಯ 39 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ಶಿಗ್ಗಾಂವ ತಾಲ್ಲೂಕ್ ಕಲಕಟ್ಟಿ ಗ್ರಾಮದಲ್ಲಿ 34.47 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾದ ಶಿಗ್ಗಾಂವ ಏತನೀರಾವರಿ ಯೋಜನೆಯ 39 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ , ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
