ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಹಿಂದುಳಿದ ವರ್ಗಗಳ ಮೋರ್ಚಾದ ವಿಸ್ತೃತ ಸಭೆಯನ್ನು ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ನೆ.ಲ. ನರೇಂದ್ರಬಾಬುರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಶಿವಮೊಗ್ಗದಲ್ಲಿ ನಡೆದ ಹಿಂದುಳಿದ ವರ್ಗಗಳ ಮೋರ್ಚಾದ ವಿಸ್ತೃತ ಸಭೆಯನ್ನು ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ನೆ.ಲ. ನರೇಂದ್ರಬಾಬುರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಜಿಲ್ಲಾಧ್ಯಕ್ಷರಾದ ಮಾಲತೇಶ್, ಜಿಲ್ಲಾ ಪ್ರಬಾರಿಗಳಾದ ಅರುಣ್ ಕುಮಾರ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಾಗರ, ತೀರ್ಥಹಳ್ಳಿ, ಹೊಸನಗರ,ಹೊಳೆಹೊನ್ನೂರು, ಭದ್ರಾವತಿ,ಶಿಕಾರಿಪುರ, ಶಿವಮೊಗ್ಗ ಮಂಡಲದ ಸದಸ್ಯರು ಪಾಲ್ಗೊಂಡಿದ್ದರು.

ವರದಿ: ಸಿಸಿಲ್ ಸೋಮನ್

