ಸಾಗರ: ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಐ ಎಂ ಡಿ ಸಮಾಚಾರ ನ್ಯೂಸ್ ವತಿಯಿಂದ ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು.
ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಶ್ರೇಷ್ಠ ಜೀವನ ಮೌಲ್ಯಗಳ ಪ್ರತೀಕವಾಗಿರುವ ಶ್ರೀರಾಮನ ಆದರ್ಶಗಳಿಂದ ನಮ್ಮೆಲ್ಲರ ಬದುಕು ಅರ್ಥಪೂರ್ಣವಾಗಲಿ. ಕೊರೋನಾ ಸಾಂಕ್ರಾಮಿಕದ ನಡುವೆ ಈ ಬಾರಿ ರಾಮನವಮಿ ಆಚರಣೆಗಳನ್ನು ಸರ್ಕಾರದ ಮಾರ್ಗಸೂಚಿಗಳಿಗೆ ಒಳಪಟ್ಟು ಸುರಕ್ಷಿತವಾಗಿ ಮನೆಗಳಲ್ಲಿಯೇ ಆಚರಿಸಿ.

ವರದಿ: ಸಿಸಿಲ್ ಸೋಮನ್

