ಸಾಗರ: ಸಾಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಸತ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾಪನಾ ಪ್ರಾರಂಭ.

ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಸತ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾಪನಾ ಕಾರ್ಯ ಪ್ರಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶಿಲಾಮಯ ಗರ್ಭಗುಡಿ ಮತ್ತು ಮುಖಮಂಟಪದ ಶಿಲಾನ್ಯಾಸ ನೆರವೇರಿಸಿದರು.

ವರದಿ: ಗೌತಮ್ ಕೆ.ಎಸ್

WhatsApp us