ಬೆಂಗಳೂರು: ₹500 ಕೋಟಿ ಮೊತ್ತದ ಆರ್ಥಿಕ ಪರಿಹಾರ ಪ್ಯಾಕೇಜ್ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಕೋವಿಡ್ ಎರಡನೇ ಅಲೆಯಿಂದ ತೊಂದರೆಗೊಳಗಾದವರಿಗೆ ಪ್ರಾಮಾಣಿಕವಾಗಿ ಸ್ಪಂದಿಸಿರುವ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ, ₹500 ಕೋಟಿ ಮೊತ್ತದ ಆರ್ಥಿಕ ಪರಿಹಾರ ಪ್ಯಾಕೇಜ್-2 ಪ್ರಕಟಿಸಿ, ವಿವಿಧ ವರ್ಗದ ಜನರ ಸಂಕಷ್ಟ ನಿವಾರಣೆ ಮಾಡಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
